ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮವಹಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ

4 months ago

60

0

ದಾವಣಗೆರೆ : ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವಂತೆ ಹಾಗೂ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮಾಲೀಕರ ವಿರುದ್ಧ ಕೇವಲ ದಂಡ ವಿಧಿಸುವುದಕ್ಕೆ ಸೀಮಿತವಾಗದೆ,ಅಂತಹವರ ಮೇಲೆ ಎಫ್‌ಐಆರ್ (FIR) ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಬಾಲಕಾರ್ಮಿಕರು ಪತ್ತೆಯಾದ ಸ್ಥಳಗಳನ್ನು ಪೊಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿಣಿ ಸಮಿತಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ…….
Next Article
ಹರಿಹರ|ಅಂಬೇಡ್ಕರ್ ಹೋರಾಟದಿಂದ ದೇಶದ ದಿಕ್ಕು ಬದಲು : ಪ್ರೊ.ಬಿ.ಎಲ್.ರಾಜು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment