ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

4 months ago

48

0

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಆಕಾಂಕ್ಷೆ ಹೊಂದಿದ್ದ ಕಾಂಗ್ರೆಸ್ ನಾಯಕ,  ಟ್ರಬಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿ.ಕೆ ಶಿವಕುಮಾರ್ ಅವರು  ಕೊನೆಗೂ ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್  ಇಂದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ […] The post ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ
Next Article
‘ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ’- ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ರಾ HK ಪಾಟೀಲ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment