ಕಾರ್ಕಳ ಜ್ಞಾನಸುಧಾ: ಶಾಲಾ ಪ್ರಾರಂಭೋತ್ಸವ

4 months ago

52

0

ಕಾರ್ಕಳ, ಜೂ.3: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾರಂಭೊತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾಧನೆ ಹೆಜ್ಜೆ ಗುರುತುಗಳನ್ನು ದೃಶ್ಯಾಧಾರಿತವಾಗಿ ವಿಜ್ಞಾನ ಶಿಕ್ಷಕಿ ಅನಿಶಾರವರು ಪ್ರಸ್ತುತಪಡಿಸಿದರು. ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ವೈದ್ಯಾಧಿಕಾರಿ ಶ್ರೀವಿದ್ಯಾ ಅವರು ಮಾತನಾಡಿ, ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಉತ್ತಮವಾಗಿರುವುದು ಆರೋಗ್ಯದ ಲಕ್ಷಣ. ಧ್ಯಾನ ವ್ಯಾಯಾಮಗಳ ಮೂಲಕ ಉತ್ತಮ ಆರೋಗ್ಯವನ್ನು ನಾವು ಪಡೆಯಬಹುದು. ಜೀವನದಲ್ಲಿ ಒತ್ತಡಗಳು ಜಾಸ್ತಿಯಾದಾಗ ಆರೋಗ್ಯ ಹಾಳಾಗುತ್ತದೆ ಎಂದು ಹೇಳಿದರು. ಕಾರ್ಕಳ […] The post ಕಾರ್ಕಳ ಜ್ಞಾನಸುಧಾ: ಶಾಲಾ ಪ್ರಾರಂಭೋತ್ಸವ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಆಹ್ವಾನ
Next Article
ಜೂ. 6: ಉದ್ಯಾವರದಲ್ಲಿ ನೇರ ಸಂದರ್ಶನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment