ಕುಂದಾಪುರ: ಪ್ರಾಕೃತಿಕ ವಿಕೋಪ ನಿರ್ವಹಣೆ – ತುರ್ತು ಸೇವಾ ಕೇಂದ್ರ ಸ್ಥಾಪನೆ

4 months ago

79

0

ಉಡುಪಿ, ಜೂ.3: ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಮಳೆಗಾಲದ ಸಮಯದಲ್ಲಿ ಅವಘಡಗಳನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕುಂದಾಪುರ ಪುರಸಭೆಯ ವತಿಯಿಂದ 24×7 ಕಾರ್ಯನಿರ್ವಹಿಸುವ ಹೆಲ್ಪ್ಲೈನ್ ಕೇಂದ್ರವನ್ನು ತೆರೆಯಲಾಗಿದ್ದು, ಮಳೆಗಾಲದಲ್ಲಿ ಎದುರಾಗಬಹುದಾದ ಪ್ರವಾಹ, ಸಾಂಕ್ರಾಮಿಕ ರೋಗಗಳು ಮತ್ತು ಇತರೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಾರ್ವಜನಿಕರು ಹೆಲ್ಪ್ಲೈನ್ ಸಂಖ್ಯೆ :08254-230410 ಗೆ ಕರೆ ಮಾಡಬಹುದಾಗಿದೆ. ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು: ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು – ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಹಳೆಯ ಗೋಡೆ ಅಥವಾ ಕಟ್ಟಡಗಳ ಆಸುಪಾಸಿನಲ್ಲಿ ಆಶ್ರಯ […] The post ಕುಂದಾಪುರ: ಪ್ರಾಕೃತಿಕ ವಿಕೋಪ ನಿರ್ವಹಣೆ – ತುರ್ತು ಸೇವಾ ಕೇಂದ್ರ ಸ್ಥಾಪನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜೂ. 6: ಉದ್ಯಾವರದಲ್ಲಿ ನೇರ ಸಂದರ್ಶನ
Next Article
ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment