ಶಾಸಕರಿಂದ ನಗರದ ಪ್ರಮುಖ ತೋಡುಗಳ ಹೂಳು ತೆರವು ಕಾಮಗಾರಿ ಪರಿಶೀಲನೆ

4 months ago

32

0

ಉಡುಪಿ, ಜೂ.3: ಉಡುಪಿ ನಗರಸಭಾ ವ್ಯಾಪ್ತಿಯ ಕಡಿಯಾಳಿ, ಗುಂಡಿಬೈಲು, ಬನ್ನಂಜೆ ವಾರ್ಡಿನ ಪ್ರಮುಖ ತೋಡುಗಳ ಹೂಳು ತೆರವು ಸ್ಥಳಗಳಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತಕ ನೆರೆ ತಪ್ಪಿಸಲು ತೋಡುಗಳ ಹೂಳು ತೆರವು ಈಗಾಗಲೇ ನಡೆಯುತ್ತಿದ್ದು ಬಾಕಿ ಇರುವ ತೋಡುಗಳ ಹೂಳು ತಕ್ಷಣ ತೆರವು ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ಕಡಿಯಾಳಿ, ಕಲ್ಸಂಕ, ಗುಂಡಿಬೈಲು, ಮಠದಬೆಟ್ಟು, ಬನ್ನಂಜೆ ಗರಡಿ ಬಳಿಯ ತೋಡುಗಳಲ್ಲಿ ಭಾರೀ ಪ್ರಮಾಣದಲ್ಲಿ ಹೂಳು […] The post ಶಾಸಕರಿಂದ ನಗರದ ಪ್ರಮುಖ ತೋಡುಗಳ ಹೂಳು ತೆರವು ಕಾಮಗಾರಿ ಪರಿಶೀಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ
Next Article
ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment