ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

4 months ago

52

0

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಡಿ.ಕೆ ಶಿವಕುಮಾರ್ ವಿಧಾನಸೌಧದ ಸುತ್ತ ಪ್ರದಕ್ಷಿಣೆ ಹಾಕಿ  ಮಹಾತ್ಮ ಗಾಂಧೀಜಿ,  ಜವಾಹರ್ ಲಾಲ್ ನೆಹರು, ಬಸವಣ್ಣ ಕೆಂಪೇಗೌಡ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಸಚಿವರಾದ ಕೆ.ಎಚ್ ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್ ಸೇರಿ ಹಲವರು ಸಾಥ್ ನೀಡಿದರು. ಕೆಲವೇ ಕ್ಷಣಗಳಲ್ಲಿ ಸಿಎಂ ಡಿಕೆ ಶಿವಕುಮಾರ್ ಸಚಿವ […] The post ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK
Next Article
ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment