ಸಿಎಂ ಆಗಿ ಮೊದಲ ಘೋಷಣೆ ಮಾಡಿದ ಡಿಕೆಶಿ: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಪಾಸ್‌

4 months ago

38

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಡಿ.ಕೆ ಶಿವಕುಮಾರ್‌ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್‌ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಎಲ್ಲಾ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಘೋಷಣೆ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿದ ನಂತರ ಡಿಕೆಶಿ ವಿಧಾನಸೌಧದಲ್ಲಿ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಉಚಿತ ಬಸ್‌ಪಾಸ್‌ ನೀಡುತ್ತಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಶುಭಗಳಿಗೆ, ಶುಭ ಮಹೂರ್ತ ಬರುತ್ತದೆ ಎಂದು ಹೇಳುತ್ತಲೇ […] The post ಸಿಎಂ ಆಗಿ ಮೊದಲ ಘೋಷಣೆ ಮಾಡಿದ ಡಿಕೆಶಿ: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಪಾಸ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿಕೆಶಿ ಭಾವುಕ ಪೋಸ್ಟ್: “ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ತಲೆಬಾಗುತ್ತೇನೆ!”
Next Article
ಡಿ.ಕೆ. ಶಿವಕುಮಾರ್ ನೂತನ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment