ಡಿ.ಕೆ. ಶಿವಕುಮಾರ್ ನೂತನ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

4 months ago

32

0

ಹೊಸದಿಗಂತ ವರದಿ ಬೆಳಗಾವಿ : ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಕಾರ್ಯಕರ್ತರು ಈ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿ ಸಂಭ್ರಮಿಸಿದರು. ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ […] The post ಡಿ.ಕೆ. ಶಿವಕುಮಾರ್ ನೂತನ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಎಂ ಆಗಿ ಮೊದಲ ಘೋಷಣೆ ಮಾಡಿದ ಡಿಕೆಶಿ: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಪಾಸ್‌
Next Article
ಹೊಸ ಸರ್ಕಾರದ ಹೊಸ ಟೀಮ್ ಸಿದ್ಧ: ಮುಖ್ಯಮಂತ್ರಿಗಳ ಬೆನ್ನಿಗೆ ನಿಂತು ಪ್ರಮಾಣವಚನ ಸ್ವೀಕರಿಸಿದ ಶಾಸಕರು!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment