ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

4 months ago

29

0

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಲೋಕಭವನದಲ್ಲಿ ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಬಿದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯಂತೆ ಈ ನೇಮಕಾತಿ ಜಾರಿಯಾಗಿದ್ದು, ತಕ್ಷಣದಿಂದಲೇ ಅನ್ವಯವಾಗುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ದೆಹಲಿಯಿಂದ ಬಿಡುಗಡೆಯಾದ ಪ್ರಕಟಣೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹಿ ಹಾಕಿದ್ದು, ಜೂನ್ 3ರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
Next Article
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment