ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

4 months ago

50

0

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು ಹಾಗೂ ಚಿಂತಕರಾದ ಗುರುದತ್ ಪ್ರಭು ಆವರು ತಮ್ಮ ಸ್ವಗ್ರಹದಲ್ಲಿ ತಮ್ಮ ವಾರ್ಡ್ ನಲ್ಲಿ ಕೆಲಸ ಮಾಡುವ ಜಿಬಿಎ ಪೌರ ಕಾರ್ಮಿಕರಿಗೆ ತಮ್ಮ ಜಮೀನಿನಲ್ಲಿ ನಲ್ಲಿ ಬೆಳೆದ ರಾಗಿ, ಮಾವಿನಹಣ್ಣು ಜೊತೆಗೆ ಮಹಿಳಾ ಪೌರಕಾರ್ಮಿಕರಿಗೆ ಸೀರೆ, ಪುರುಷರಿಗೆ ಟೀ ಶರ್ಟ್ ಹಾಗೂ ಊಟದ ಪೊಟ್ಟಣ ವಿತರಿಸಿದರು. ಕುಟುಂಬ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು. The post ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ
Next Article
ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment