ಪ್ರಶ್ನೆಪತ್ರಿಕೆ ಸೋರಿಕೆ ಹಗರಣ | ಮರುಪರೀಕ್ಷೆಗೂ ಮುನ್ನವೇ ಮತ್ತೊಬ್ಬ ನೀಟ್ ವಿದ್ಯಾರ್ಥಿನಿ ಆತ್ಮಹತ್ಯೆ

4 months ago

39

0

ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿಯೊಬ್ಬರು ಮತ್ತೆ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮೇ 3ರಂದು ನೀಟ್ ನೀಟ್-ಯುಜಿ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಗೆ ಹಾಜರಾದ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಆಕಾಂಕ್ಷಾ ಚತುರ್ವೇದಿ ಕೂಡಾ ಒಬ್ಬರು. ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ಸಂಪೂರ್ಣ ಪರೀಕ್ಷೆಯನ್ನೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೇ 12ರಂದು ರದ್ದುಗೊಳಿಸಿದೆ. ಜೂನ್ 21ರಂದು ಮರು ಪರೀಕ್ಷೆ […] The post ಪ್ರಶ್ನೆಪತ್ರಿಕೆ ಸೋರಿಕೆ ಹಗರಣ | ಮರುಪರೀಕ್ಷೆಗೂ ಮುನ್ನವೇ ಮತ್ತೊಬ್ಬ ನೀಟ್ ವಿದ್ಯಾರ್ಥಿನಿ ಆತ್ಮಹತ್ಯೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹದಗೆಟ್ಟ ಆರ್ಥಿಕ ಪರಿಸ್ಥಿತಿ | 12,000 ಕೋಟಿ ಮೌಲ್ಯದ NHPC, BHEL, Coal India ಷೇರುಗಳ ಮಾರಾಟಕ್ಕೆ ಮುಂದಾದ ಮೋದಿ ಸರ್ಕಾರ
Next Article
ದೇಶದಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ | ತುರ್ತು ಪರಿಸ್ಥಿತಿ ಹೇರಲು ಮುಂದಾದ ಮೋದಿ : ರಾಹುಲ್ ಗಾಂಧಿ ಬಿಚ್ಚಿಟ್ಟ ಸತ್ಯವೇನು ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment