ಬೆಂಗಳೂರು ಅಭಿವೃದ್ಧಿ ಖಾತೆಗೆ ರಾಮಲಿಂಗಾರೆಡ್ಡಿ ಪಟ್ಟು; ಖಾತೆ ಹಂಚಿಕೆಯಲ್ಲಿ ಕಗ್ಗಂಟು..?

4 months ago

62

0

  ಬೆಂಗಳೂರು, June.04,2026: ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕಸರತ್ತು ತೀವ್ರಗೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು ಅಭಿವೃದ್ಧಿ ಇಲಾಖೆಯ ಖಾತೆಗೆ ಪಟ್ಟು ಹಿಡಿದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿಗೆ ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಆದರೆ, ಈ ಪ್ರಸ್ತಾವಕ್ಕೆ ರೆಡ್ಡಿ ಒಪ್ಪಿಗೆ ಸೂಚಿಸದೇ, ತಮಗೆ ಬೆಂಗಳೂರು ಅಭಿವೃದ್ಧಿ ಖಾತೆಯನ್ನೇ ನೀಡಬೇಕು ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇದಲ್ಲದೆ, […] The post ಬೆಂಗಳೂರು ಅಭಿವೃದ್ಧಿ ಖಾತೆಗೆ ರಾಮಲಿಂಗಾರೆಡ್ಡಿ ಪಟ್ಟು; ಖಾತೆ ಹಂಚಿಕೆಯಲ್ಲಿ ಕಗ್ಗಂಟು..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಲೆನಾಡಿನ ಈಡಿಗ ಕೋಟಾದ ಲೆಕ್ಕಾಚಾರ, 18 ನಂತರ ಇವರೇನಾ ಸಚಿವರು ಇ-ಪೇಪರ್​ ಓದಿ
Next Article
ಶಿವಮೊಗ್ಗ: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment