ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ

4 months ago

76

0

ಬೆಂಗಳೂರು,ಜೂನ್,5,2026 (www.justkannada.in):  ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್‌ ನಲ್ಲಿ 200ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು “ಜಮೀರ್ ಅಹ್ಮದ್ ಖಾನ್ ಅವರಿಗೆ ನ್ಯಾಯ ಕೊಡಬೇಕು”, ಸಚಿವ ಸ್ಥಾನ ನೀಡಬೇಕು. ಡಿಸಿಎಂ ಸ್ಥಾನ ನೀಡಬೇಕು ಎಂಬ ಘೋಷಣೆ ಕೂಗಿದರು. ಪ್ರತಿಭಟನಾಸ್ಥಳದಲ್ಲಿ ಹೈಡ್ರಾಮಾ ನಡೆದಿದ್ದು ಬಿಎಂಟಿಸಿ ಬಸ್ ಗೆ ಅಡ್ಡಲಾಗಿ ಕೂತು ರಸ್ತೆ ಮಧ್ಯದಲ್ಲಿ ಕುಳಿತು ಪ್ರತಿಭಟನಾಕಾರರು ಧರಣಿ ನಡೆಸಿದರು. […] The post ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿಶ್ವ ಪರಿಸರ ದಿನ|ಉಸಿರಾಡಲಿ ಭೂಮಿ,ಹಸನಾಗಲಿ ಬಾಳು : ಡಾ.ಡಿ.ಫ್ರಾನ್ಸಿಸ್
Next Article
ಗೃಹ ಪ್ರವೇಶದ 2ನೇ ದಿನವೇ ಚಾವಣಿ ಕುಸಿದು ಬಿದ್ದಿದೆ-ಡಿಕೆಶಿ ಸರ್ಕಾರದ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಟೀಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment