ಸಚಿವ ಸ್ಥಾನಕ್ಕೆ ರಾಜೀನಾಮೆ, ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ

4 months ago

31

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಖಾತೆ ಬದಲಾವಣೆ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೋರಮಂಗಲದಲ್ಲಿರುವ ಕಚೇರಿಯ ಮುಂಭಾಗ ಬೆಂಬಲಿಗರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ರಾಮಲಿಂಗಾರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗುತ್ತಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ […] The post ಸಚಿವ ಸ್ಥಾನಕ್ಕೆ ರಾಜೀನಾಮೆ, ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಂಡೆ ಜೆಲ್ಲಿ ಪುಡಿ ಪುಡಿಯಾಗೋ ಎಲ್ಲಾ ಸೂಚನೆ ಕಾಣ್ತಾ ಇದೆ: ಬಿಜೆಪಿ ವ್ಯಂಗ್ಯ
Next Article
ರಾಮಲಿಂಗಾರೆಡ್ಡಿ ತುಂಬಾ ಆತ್ಮೀಯರು, ಈ ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment