ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಫೈನಲ್

4 months ago

43

0

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮೂಲದ ಎಐಸಿಸಿ ವಕ್ತಾರ ಪವನ್ ಖೇರಾ ಮತ್ತು ಮಂಡ್ಯದಿಂದ ಲೋಕಸಭೆ ಚುನಾವಣೆಯಲ್ಲಿ ಸೋತ ಮನ್ಸೂರ್ ಅಲಿಖಾನ್ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಹೊರರಾಜ್ಯದ ನಾಯಕ ಪವನ್ ಖೇರಾಗೆ ಮಣೆ ಹಾಕಲಾಗಿದೆ. ಇದು ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಣ್ಣ ಚರ್ಚೆಗೆ ಕಾರಣವಾಗಿದೆ. ಆದರೆ ಹೈಕಮಾಂಡ್ ನಿರ್ಧಾರವನ್ನು ಪಕ್ಷದ ಕಾರ್ಯಕರ್ತರು ಸ್ವೀಕರಿಸಿದ್ದಾರೆ. ಮನ್ಸೂರ್ ಅಲಿಖಾನ್ ಅವರಿಗೆ ಟಿಕೆಟ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೆ. ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಬಿಜೆಪಿ: ತಮಿಳುನಾಡು ರಾಜಕೀಯದಲ್ಲಿ ಬೃಹತ್ ಬೆಳವಣಿಗೆ
Next Article
Free Training: ಸ್ವಂತ ಉದ್ಯೋಗ ಶುರು ಮಾಡ್ಬೇಕಾ? 10 ದಿನದ ಉಚಿತ ತರಬೇತಿಯಲ್ಲಿ ಪಾಲ್ಗೊಳ್ಳಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment