ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

4 months ago

52

0

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು ಜಗತ್ತಿನಾದ್ಯಂತ ಪರಿಸರದ ಬಗ್ಗೆ ಕಾಳಜಿ ವಹಿಸಲು ಜನರನ್ನು ಪ್ರೇರೇಪಿಸುವ ಮಹತ್ವದ ವೇದಿಕೆಯಾಗಿದೆ. ಮಾನವ ತನ್ನ ಅನುಕೂಲಕ್ಕೆ ತಕ್ಕಂತೆ ಪರಿಸರವನ್ನು ಮಿತಿ ಮೀರಿ ಬಳಸಿಕೊಂಡ ಕಾರಣಕ್ಕೆ ಇಂದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ, ಪ್ರವಾಹ, ಬರ ಹಾಗೂ ಇತರ ಪ್ರಕೃತಿ ವಿಕೋಪಗಳಿಗೆ ಸಾಕ್ಷಿಯಾಗುತ್ತಿದ್ದು ಪರಿಸರ ಸಮತೋಲನ ಹದಗೆಡುತ್ತಿದೆ. ವಿದ್ಯಾರ್ಥಿಗಳಾದ ನೀವು ಜವಾಬ್ದಾರಿಯನ್ನು ವಹಿಸಿಕೊಂಡು, ಸಸಿ ನೆಟ್ಟು ಪೋಷಿಸಬೇಕು, ಪರಿಸರ ಸ್ವಚ್ಛತೆಯನ್ನು ಕಾಪಾಡಿ, ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ […] The post ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್: ಜೂನ್ 10ರವರೆಗೆ ಭಾರೀ ಮಳೆಯ ಎಚ್ಚರಿಕೆ
Next Article
ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment