ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

4 months ago

57

0

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್ ಶೆಲ್ಟರ್ ಸಹಿತ ಪೂರಕ ಕಾಮಗಾರಿಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರ ಆರಂಭವಾಗಿದ್ದು, ಇನ್ನೂ ಹಲವಾರು ಪೂರಕ ಕಾಮಗಾರಿಗಳು ನಡೆಯಬೇಕಾಗಿದೆ. ಹೆದ್ದಾರಿಯ ಎರಡು ಬದಿಯಲ್ಲಿ ಬಸ್ ನಿಲ್ದಾಣ, ಶೌಚಾಲಯ, ಅಂಡರ್ ಪಾಸ್ ಸೇತುವೆ ಮೇಲೆ ಡಿವೈಡರ್ ಅಳವಡಿಕೆ, ತಡೆಗೋಡೆ ನಿರ್ಮಾಣ, ಸಂತೆಕಟ್ಟೆ […] The post ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ
Next Article
ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment