ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕರ ದಿಢೀರ್ ಭೇಟಿ

4 months ago

50

0

ಕಾಪು, ಜೂ.5: ಕಾಪು ಪುರಸಭೆಯ ಬೀಡುಬದಿ ವಾರ್ಡಿನಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡಿ ಇಲ್ಲಿನ ಊಟ ಉಪಚಾರ ಮತ್ತು ವಸತಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಕಾಪು ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್, ವಿದ್ಯಾರ್ಥಿನಿಲಯದ ಆನಂದ್ ಉಪಸ್ಥಿತರಿದ್ದರು. The post ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕರ ದಿಢೀರ್ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬದಲಾವಣೆ ನಮ್ಮಿಂದಲೇ: ಪರಿಸರ ಉಳಿಸುವತ್ತ ಒಂದು ಹೆಜ್ಜೆ
Next Article
ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ: ಎಲ್.ಕೆ.ಜಿ. ಉದ್ಘಾಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment