ವಿಕೆಟ್ಟು ಉರುಳಿಸುತ್ತಿರುವ ಸಿದ್ಧಹಸ್ತ ಸ್ಪಿನ್ ಬೌಲರ್ ಯಾರು? ಆರ್.ಅಶೋಕ್  ಲೇವಡಿ

4 months ago

62

0

ಬೆಂಗಳೂರು,ಜೂನ್,5,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬಗ್ಗೆ ಸಚಿವರ ಬಹಿರಂಗ ಅಸಮಾಧಾನ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ವಿಕೆಟ್ಟುಗಳೇನೋ ಬೀಳುತ್ತಿವೆ… ಇನ್ನಷ್ಟು ವಿಕೆಟ್ಟುಗಳು ಬೀಳುವ ಲಕ್ಷಣಗಳೂ ಇವೆ…. ಆದರೆ ಈ ವಿಕೆಟ್ಟುಗಳನ್ನು ಉರುಳಿಸುತ್ತಿರುವ ಆ ಸಿದ್ಧಹಸ್ತ ಸ್ಪಿನ್ ಬೌಲರ್ ಯಾರು? ಫೀಲ್ಡಿಂಗ್ ಸೆಟ್ ಮಾಡಿರುವ ನಾಯಕ ಯಾರು? ಎಂದು ಪ್ರಶ್ನಿಸಿ ಕಾಂಗ್ರೆಸ್ ಸರ್ಕಾರದ ಕಾಲೆಳೆದಿದ್ದಾರೆ. ಆ ಸ್ಪಿನ್ ಬೌಲರ್ ಕೈಚಳಕದಿಂದ ಅವಧಿಗೂ ಮುನ್ನವೇ […] The post ವಿಕೆಟ್ಟು ಉರುಳಿಸುತ್ತಿರುವ ಸಿದ್ಧಹಸ್ತ ಸ್ಪಿನ್ ಬೌಲರ್ ಯಾರು? ಆರ್.ಅಶೋಕ್  ಲೇವಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನ
Next Article
ರಾಮಲಿಂಗರೆಡ್ಡಿ ಅವರಿಗೆ ಮಾತು ಕೊಟ್ಟಿದ್ದು ನಿಜ- ಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment