ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ

4 months ago

59

0

ಉಡುಪಿ, ಜೂ.6: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ […] The post ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಣಿಪಾಲ ಜ್ಞಾನಸುಧಾ: ವಿಶ್ವ ಪರಿಸರ ದಿನಾಚರಣೆ
Next Article
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ: ಎಂ.ಪುರುಷೋತ್ತಮ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment