ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

4 months ago

65

0

ಕೋಟ, ಜೂ.6 ಕೋಟ ವಿವೇಕ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹೊಂಗೆ ಗಿಡ ನಡುವ ಮೂಲಕ ಆಚರಿಸಲಾಯಿತು. ಪಂಚವರ್ಣ ಯುವಕ ಮಂಡಲದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಸಂದೇಶ ನೀಡಿದರು. ಮುಖ್ಯ ಶಿಕ್ಷಕಿ ಪ್ರೀತಿರೇಖಾ, ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ, ಇಕೋ ಕ್ಲಬ್ ಪದಾಧಿಕಾರಿಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು. The post ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ: ಎಂ.ಪುರುಷೋತ್ತಮ್
Next Article
ಪಂಚವರ್ಣ ಸಂಘಟನೆಯ ಸಾಮಾಜಿಕ ಬದ್ಧತೆ ಶ್ಲಾಘನೀಯ: ಸಂಪತ್ ಕುಮಾರ್ ಶೆಟ್ಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment