ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

4 months ago

58

0

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ ಸಂಚಾರವನ್ನ ನಿರ್ಬಂಧಿಸಲಾಗಿದೆ. ಮುಂಗಾರು ವೇಳೆ ಬಾರೀ  ವಾಹನಗಳ ಸಂಚಾರದಿಂದ ತೊಂದರೆ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಿರ್ಬಂಧ ವಿಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜೂನ್ 10 ರಿಂದ ಜುಲೈ 9ರವರೆಗೆ ಕೊಡಗಿನಲ್ಲಿ 18,500 ಕೆಜಿ ಗಿಂತಲೂ ತೂಕವಿರುವ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಭೂಕುಸಿತ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. Key words: Restrictions, heavy […] The post ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರು ಕೊಡಗು ಪ್ರವಾಸೋದ್ಯಮ ಪರಂಪರೆ ಅಭಿವೃದ್ಧಿ: ಸಂಸದ ಯದುವೀರ್ ರಿಂದ ಮಹತ್ವದ ಪ್ರಸ್ತಾವನೆ ಸಲ್ಲಿಕೆ
Next Article
ನಗರಸಭಾ ಕಾರ್ಯಾಲಯ ಹೂಟಗಳ್ಳಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment