ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

4 months ago

42

0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ರಾಜೀನಾಮೆ ವಿವಾದಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ನೇತೃತ್ವದ ಸಂಧಾನ ಯಶಸ್ವಿಯಾಗಿದ್ದು, ರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.. ಖಾಸಗಿ ಹೋಟೆಲ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹಾಗೂ ಹಿರಿಯ ನಾಯಕರು ಭಾಗವಹಿಸಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಮಾತುಕತೆ ನಂತರ, ರಾಜೀನಾಮೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
Next Article
ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment