ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

4 months ago

38

0

ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಲ್ಲಿಸಿದ್ದ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಎಳೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ರಾಮಲಿಂಗಾರೆಡ್ಡಿ ನನ್ನ ಆತ್ಮೀಯ ಸ್ನೇಹಿತರು. ಅವರೊಂದಿಗೆ ನಾನು ನೇರವಾಗಿ ಮಾತನಾಡಿದ್ದೇನೆ. ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜೀನಾಮೆಯನ್ನು ಅಂಗೀಕರಿಸುವ ಪ್ರಶ್ನೆಯೇ ಇಲ್ಲ,” ಎಂದು ಸಿಎಂ ಖಡಕ್‌ ಅಗಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!
Next Article
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment