ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

4 months ago

74

0

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
Next Article
ಭಾರತದಲ್ಲಿ ಹೂಡಿಕೆಯನ್ನು ಸುಲಭಗೊಳಿಸಲು ವಿದೇಶಿ ಬಂಡವಾಳ ಹೂಡಿಕೆದಾರರಿಗೆ ನಿಯಮಗಳನ್ನು ಸರಳಗೊಳಿಸಿದ ಆರ್.ಬಿ.ಐ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment