ಅವೈಜ್ಞಾನಿಕ ಮೋದಿ ವೃತ್ತದ ಕಾಮಗಾರಿ ನಿರ್ಮಾಣ ಮರು ಪರಿಶೀಲನೆಗೆ ಶಿವನಹಳ್ಳಿ ರಮೇಶ್ ಆಗ್ರಹ

4 months ago

40

0

ದಾವಣಗೆರೆ: ನಗರದಲ್ಲಿ ಇತ್ತೀಚೆಗೆ ನಿರ್ಮಾಣವಾಗುತ್ತಿರುವ ಡಾ ಎಂ ಸಿ ಮೋದಿ ವೃತ್ತದ ಕಾಮಗಾರಿಯು ಸಂಪೂರ್ಣ ಅವೈಜ್ಞಾನಿಕವಾಗಿದ್ದು,ಸಂಚಾರ ನಿಯಮಗಳು ಹಾಗೂ ಸರ್ಕಾರಿ ಗೆಜೆಟ್ ಆದೇ ಶಗಳನ್ನು ಗಾಳಿಗೆ ತೂರಿ ನಿರ್ಮಿಸಲಾಗುತ್ತಿದೆ ಎಂದು ಮಾಜಿ ನಗರಪಾಲಿಕೆ ಸದಸ್ಯ ಶಿವನಹಳ್ಳಿ ರಮೇಶ್ ಆರೋಪಿಸಿದ್ದಾರೆ. ನಗರದ ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕಾಮಗಾರಿಯನ್ನು ತಕ್ಷಣವೇ ಮರುಪರಿಶೀಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಸರ್ಕಾರಿ ಗೆಜೆಟ್ ನಿಯಮಗಳು ಹಾಗೂ ಐಆರ್‌ಸಿ ನಿಯಮಾವಳಿಗಳ ಪ್ರಕಾರ, ಯಾವುದೇ ವೃತ್ತದ ಮಧ್ಯಭಾಗದಲ್ಲಿ ನಿರ್ಮಿಸುವ ಸ್ಟ್ರಕ್ಚರ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಭಾರತದಲ್ಲಿ ಹೂಡಿಕೆಯನ್ನು ಸುಲಭಗೊಳಿಸಲು ವಿದೇಶಿ ಬಂಡವಾಳ ಹೂಡಿಕೆದಾರರಿಗೆ ನಿಯಮಗಳನ್ನು ಸರಳಗೊಳಿಸಿದ ಆರ್.ಬಿ.ಐ
Next Article
ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment