ಕವಿತೆ | ದೇವರ ಹೂವು

4 months ago

51

0

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು ಮೈತ್ರಿ ಮೊಳೆಯಿತು ಎಷ್ಟು ಬಿಗಿದಪ್ಪಿಕೊಂಡರೂ ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ ಹೂದೋಟದ ದುಂಬಿ ಸತತ ಮೂರು ವಸಂತದ ಗಾಳಿ ಅಣಕಿಸಿದಾಗ ಪರಾಗಸ್ಪರ್ಶಕೆ ಹೊಸ ಹೂವೊಂದು ಅರಳಿ ನಿಂತಿತು ಪೊಳ್ಳಿನ ನೆನಪೇ ಮಾಯವಾಗಿದೆ ಎಳೆ ಹೂವು ಮೈಮರೆತು ಹಾಡಿ ಓಡಿ ನಲಿಯುತಿದೆ ಧರ್ಮ ನನ್ನ ಕಣ್ಣೊಳಗೆ ಜಿನುಗಿ ಹನಿಯಾಗಿ ಜಾರುತಿದೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್
Next Article
ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment