ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

4 months ago

40

0

ಬೆಂಗಳೂರು, ಜೂನ್ 07: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸಲಹೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಕರಾವಳಿ ಕರ್ನಾಟಕದಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ. ಉಡುಪಿ, ಉತ್ತರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ ಶಿವಕುಮಾರ್
Next Article
ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರಕ್ಕೆ ಡಿಕೆಶಿ ಭೇಟಿ: ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಜನತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment