ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರಕ್ಕೆ ಡಿಕೆಶಿ ಭೇಟಿ: ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಜನತೆ

4 months ago

40

0

ಕನಕಪುರ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 7) ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದಾರೆ. ನೂತನ ಸಿಎಂ ಆಗಿ ಆಯ್ಕೆಯಾದ ಹಿನ್ನೆಲೆ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲು ಅವರು ಇಂದು ದಿನವಿಡೀ ‘ಕೃತಜ್ಞತಾ ಸಮರ್ಪಣಾ ಪ್ರವಾಸ’ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳಾಗಿ ಮೊದಲ ಬಾರಿ ಮನೆಗೆ ಬರುತ್ತಿರುವ ನೆಚ್ಚಿನ ನಾಯಕನನ್ನು ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಳ್ಳಲು ಕನಕಪುರ ಹಾಗೂ ಹಾರೋಹಳ್ಳಿ ತಾಲೂಕಿನ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ರಸ್ತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Next Article
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment