ಸಿಎಂ ಡಿ.ಕೆ ಶಿವಕುಮಾರ್‌ಗೆ ಶುಭಕೋರಿದ ಮಲೇಷಿಯಾ ಪ್ರಧಾನಿ

4 months ago

46

0

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೇಶ-ವಿದೇಶಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ಮಲೇಷ್ಯಾದ ಗೌರವಾನ್ವಿತ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸಂದರ್ಭದಲ್ಲಿ ಮಲೇಷ್ಯಾ ಪ್ರಧಾನಿಯವರು ಕರೆ ಮಾಡಿ ಅಭಿನಂದಿಸಿರುವುದು ಸಂತಸ ತಂದಿದೆ ಎಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
Next Article
ಪಿಜ್ಜಾ ತಲುಪಿಸಲು ಹೋದವನಿಗೆ ಕಾದಿತ್ತು ಸಾವಿನ ಬಲೆ: ಅಮೆರಿಕದಲ್ಲಿ ಭಾರತೀಯ ಯುವಕನ ಹ*ತ್ಯೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment