ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ

4 months ago

44

0

ನವದೆಹಲಿ, ಜೂನ್ 8: ದೇಶಾದ್ಯಂತದ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಯುವ ಪ್ರತಿಷ್ಠಿತ ನೀಟ್ (NEET) ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ತಡೆಯಲು ಕೇಂದ್ರ ಸರ್ಕಾರ ಭಾರತೀಯ ವಾಯು ಪಡೆಯ ನೆರವು ಪಡೆಯಲು ಮುಂದಾಗಿದೆ. ಜೂನ್ 21 ರಂದು ನಡೆಯಲಿರುವ ನೀಟ್ ಪರೀಕ್ಷೆಗೆ ರಕ್ಷಣಾ ಇಲಾಖೆಯ ಸಹಕಾರವನ್ನು ಶಿಕ್ಷಣ ಇಲಾಖೆ ಕೋರಿದೆ. ವಾಯು ಪಡೆಗೆ ಪ್ರಶ್ನೆಪತ್ರಿಕೆ ಸಾಗಿಸುವ ಹೊಣೆ ದೇಶದ ಒಟ್ಟು 18 ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸುವ ಹೊಣೆಯನ್ನು ಭಾರತೀಯ ವಾಯು ಪಡೆಯ ಹೆಗಲಿಗೆ ಹಾಕಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಭಾರತೀಯ ವಾಯು ಪಡೆಯ ಹೆಲಿಕಾಪ್ಟರ್ ಮೂಲಕ ರವಾನಿಸಲಾಗುತ್ತದೆ. ಸಮಯಕ್ಕೆ ಸರಿಯಾಗಿ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್
Next Article
ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment