ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

4 months ago

40

0

ಹಾಸನ, ಜೂನ್ 8: ಹಾಸನ ನಗರದಲ್ಲಿ ಬೆಂಗಳೂರಿನ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ನಡೆದಿದೆ. ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.  ಮಂಜೇಶ್ ಯಾರು? ಹತ್ಯೆಯಾದ ವ್ಯಕ್ತಿ ಬೆಂಗಳೂರಿನ ಮಂಜೇಶ್ (43) ಎಂಬ ರೌಡಿಶೀಟರ್. ಇವನ ತಾಯಿ ಹಾಸನ ಮೂಲದವರಾಗಿದ್ದು, ಮಂಜೇಶ್ ಬೆಂಗಳೂರಿನಲ್ಲಿ ನೆಲೆಸಿದ್ದನು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿ ದಾಖಲಾಗಿದ್ದ ಈತನ ವಿರುದ್ಧ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿವೆ. ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಹಂತಕರು ಆತನ ಮೇಲೆ ದಾಳಿ ನಡೆಸಿದ್ದಾರೆ. ನ್ಯಾಯಾಲಯದ ಮುಂಭಾಗವೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಶ್ಚಿಮ ಬಂಗಾಳದಲ್ಲಿ 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಸಿಎಂ ಸುವೇಂದು ಅಧಿಕಾರಿ ಆದೇಶ
Next Article
Thatt Antha Heli | EP-5097 | 08.06.2026 | Kannada Quiz show | Quiz Show | DD Chandana

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment