ಮೂಡಲಗಿಯಲ್ಲಿ ಮಹಾ ದುರಂತ: ಹಳ್ಳದಲ್ಲಿ ಆಟವಾಡಲು ಹೋಗಿ ಜೀವ ಕಳೆದುಕೊಂಡ ಅಣ್ಣ-ತಮ್ಮ

4 months ago

64

0

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಹಳ್ಳದಲ್ಲಿ ಈಜಲು ತೆರಳಿದ್ದ ಅಣ್ಣ-ತಮ್ಮ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಸಾಗರ ಬಾಬು ಮಾದರ (15) ಹಾಗೂ ಪ್ರವೀಣ ಬಾಬು ಮಾದರ (13) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಇಬ್ಬರೂ ಗ್ರಾಮದ ಪಂಚಾಯಿತಿ ವ್ಯಾಪ್ತಿಯ ಹಳ್ಳದ ಬಳಿ ತೆರಳಿದ್ದರು. ಈ ವೇಳೆ ತಮ್ಮ ಪ್ರವೀಣ ನೀರಿಗೆ ಇಳಿದಾಗ ಮುಳುಗಲು ಆರಂಭಿಸಿದ್ದಾನೆ ಎನ್ನಲಾಗಿದೆ. ಅವನನ್ನು ರಕ್ಷಿಸಲು ಅಣ್ಣ ಸಾಗರ ಕೂಡ ನೀರಿಗೆ ಇಳಿದಿದ್ದಾನೆ. ಆದರೆ […] The post ಮೂಡಲಗಿಯಲ್ಲಿ ಮಹಾ ದುರಂತ: ಹಳ್ಳದಲ್ಲಿ ಆಟವಾಡಲು ಹೋಗಿ ಜೀವ ಕಳೆದುಕೊಂಡ ಅಣ್ಣ-ತಮ್ಮ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಅದ್ದೂರಿಯಾಗಿ ನಡೆದ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ
Next Article
ಶ್ರೇಯಸ್ ನಾಯಕತ್ವದಲ್ಲಿ ಹೊಸ ಅಧ್ಯಾಯ: ಟಿ20 ಅಖಾಡಕ್ಕೆ ಟೀಂ ಇಂಡಿಯಾ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment