ದಾವಣಗೆರೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

4 months ago

51

0

ದಾವಣಗೆರೆ : ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಎಪಿಎಂಸಿ ಅಂಡರ್ ಬ್ರಿಡ್ಜ್ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಕೆಟಿಜೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಮಂಜುನಾಥ್ (48) ಎಂದು ಗುರುತಿಸಲಾಗಿದೆ. ಟೈಲ್ಸ್ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ಕುಟುಂಬ ದ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ದಾದರ್‌ನಿಂದ ಪುದುಚೇರಿಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆ ಕುರಿತು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ|ಆಕ್ರಮ ಚುಟುವಟಿಕೆಗಳಿಗೆ ಕಡಿವಾಣ ಹಾಕಿ:ಆಲೂರು ನಿಂಗರಾಜ್
Next Article
ದ್ವಿದಳಧಾನ್ಯ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment