ದಾವಣಗೆರೆ:ವಸತಿ ಯೋಜನೆಗೆ ಅರ್ಜಿ ಆಹ್ವಾನ

4 months ago

43

0

ದಾವಣಗೆರೆ, ಜೂನ್.09 :  ಕರ್ನಾಟಕ ಪ.ಜಾತಿ ಮತ್ತು ಪ.ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸ ಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆAದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. Read also : ಸಚಿವ ಸಂಪುಟವಿಸ್ತರಣೆ : ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದ್ವಿದಳಧಾನ್ಯ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
Next Article
ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ: ಸ್ವತಂತ್ರ ತನಿಖೆಗೆ ಕೇಂದ್ರ ಸಚಿವ ಹೆಚ್.ಡಿಕೆ ಆದೇಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment