ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಸಚಿವ ಎಂ.ಬಿ ಪಾಟೀಲ್ ಪತ್ರ

4 months ago

53

0

ಬೆಂಗಳೂರು,ಜೂನ್,11,2026 (www.justkannada.in): ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ಉಡಾನ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು. ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧವಾಗಿ ಅವರು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತು. ಇದಾದ ಮೇಲೆ ಇಂಡಿಗೋ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ […] The post ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಸಚಿವ ಎಂ.ಬಿ ಪಾಟೀಲ್ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ: ಮೂಲಭೂತ ಸೌಕರ್ಯ ವಂಚಿತ ದೊಡ್ಡಿಮಟ್ಟಿ ಗ್ರಾಮಕ್ಕೆ ಅಧಿಕಾರಿಗಳ ದಂಡು ಭೇಟಿ!
Next Article
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್: ಯಾವಾಗಿನಿಂದ ಯಾವಾಗಿನವರೆಗೆ ಗೊತ್ತಾ, ಪರ್ಯಾಯ ಮಾರ್ಗ ಯಾವುದು? 

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment