ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ

4 months ago

48

0

ಮೈಸೂರು,ಜೂನ್,13,2026 (www.justkannada.in):  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ ಜೂನ್ 8ರಿಂದ 10ರವರೆಗೆ ನಡೆದ 26ನೇ ಜೂನಿಯರ್ ಮತ್ತು ಸಬ್-ಜೂನಿಯರ್ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್‌ಶಿಪ್–2026ರಲ್ಲಿ ಮೈಸೂರಿನ ಈಜುಪಟು ರುತ್ವ ಮೂರು ಚಿನ್ನದ ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ರುತ್ವ ಅವರು 50 ಮೀಟರ್ ಬಟರ್‌ ಫ್ಲೈ, 100 ಮೀಟರ್ ಬಟರ್‌ ಫ್ಲೈ ಹಾಗೂ 200 ಮೀಟರ್ ಇಂಡಿವಿಜುವಲ್ ಮೆಡ್ಲೆ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೊತೆಗೆ 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ […] The post ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸರ್ಕಾರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ : ಗುತ್ತಿಗೆದಾರನ ವಿರುದ್ದ ದೂರು ದಾಖಲು
Next Article
ನಗರಸಭಾ ಕಾರ್ಯಾಲಯ, ಹುಣಸೂರು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment