ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಶೂಟೌಟ್: ಮೆಡಿಕಲ್ ಸ್ಟೋರ್ ಉದ್ಯೋಗಿ ಬ*ಲಿ

4 months ago

55

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾದ ಸೆಕ್ಟರ್-11ರಲ್ಲಿ ನಡೆದ ಗುಂಡಿನ ದಾಳಿ ಭಾರೀ ಆತಂಕ ಸೃಷ್ಟಿಸಿದೆ. ಮೆಡಿಕಲ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್‌ರನ್ನು ದುಷ್ಕರ್ಮಿಗಳು ಗುರಿಯಾಗಿಸಿ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಹಿಮಾಚಲ ಪ್ರದೇಶದ ರೋಹ್ರು ಮೂಲದ ಜಾನಕಿ ದಾಸ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೈಕ್‌ನಲ್ಲಿ ಬಂದ ಮೂವರು ಆರೋಪಿಗಳಲ್ಲಿ ಇಬ್ಬರು ಮುಖಕ್ಕೆ ಮಾಸ್ಕ್ ಧರಿಸಿ ಅಂಗಡಿಯೊಳಗೆ ನುಗ್ಗಿದ್ದಾರೆ. ಬಳಿಕ ಯಾವುದೇ […] The post ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಶೂಟೌಟ್: ಮೆಡಿಕಲ್ ಸ್ಟೋರ್ ಉದ್ಯೋಗಿ ಬ*ಲಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಆಂಧ್ರದ ಕೃಷ್ಣಾ ನದಿಯಲ್ಲಿ ದೋಣಿ ದುರಂತ: ಮೂವರು ಮಕ್ಕಳು ಸಹಿತ ನಾಲ್ವರು ನೀರುಪಾಲು
Next Article
ಕೊ*ಲೆ ಪ್ರಕರಣ ಸ್ಥಳ ಮಹಜರು ವೇಳೆ ಹೈಡ್ರಾಮಾ: ಶಿವಮೊಗ್ಗದಲ್ಲಿ ಆರೋಪಿ ಮೇಲೆ ಫೈರಿಂಗ್ ಮಾಡಿದ ಪೊಲೀಸರು!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment