ಕೊ*ಲೆ ಪ್ರಕರಣ ಸ್ಥಳ ಮಹಜರು ವೇಳೆ ಹೈಡ್ರಾಮಾ: ಶಿವಮೊಗ್ಗದಲ್ಲಿ ಆರೋಪಿ ಮೇಲೆ ಫೈರಿಂಗ್ ಮಾಡಿದ ಪೊಲೀಸರು!

4 months ago

51

0

ಹೊಸದಿಗಂತ ವರದಿ ಶಿವಮೊಗ್ಗ: ರೌಡಿಶೀಟರ್ ನರಸಿಂಹ ಕೊಲೆ ಆರೋಪಿಗಳಲ್ಲಿ ಒಬ್ಬನಾದ ಮಧು ಯಾನೆ ಹನುಮಂತು ಭಾನುವಾರ ಬೆಳಗ್ಗೆ ಸ್ಥಳ‌ಮಹಜರು ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಘಟನೆ ವಿವರ ಗಾಂಧಿ ಬಜಾರ್ ನ ಲಷ್ಕರ್ ಮೋಹಲ್ಲಾದಲ್ಲಿ ಜೂ.12 ರಂದು‌ಸಂಜೆ ನರಸಿಂಹನನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಐವರನ್ನು ಪೊಲಿಸರು ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಸ್ಥಳ ಮಹಜರ್ ಗೆ ಹೊಳೆಬೆನವಳ್ಳಿಗೆ ಕರೆದುಕೊಂಡು ಹೋಗಿದ್ದಾಗ ಆರೋಪಿ ಮಧು ಪೊಲೀಸ್ ಸಿಬ್ಬಂದಿ ಅಂಜನಪ್ಪ ಮೇಲೆ ಹಲ್ಲೆ […] The post ಕೊ*ಲೆ ಪ್ರಕರಣ ಸ್ಥಳ ಮಹಜರು ವೇಳೆ ಹೈಡ್ರಾಮಾ: ಶಿವಮೊಗ್ಗದಲ್ಲಿ ಆರೋಪಿ ಮೇಲೆ ಫೈರಿಂಗ್ ಮಾಡಿದ ಪೊಲೀಸರು! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಶೂಟೌಟ್: ಮೆಡಿಕಲ್ ಸ್ಟೋರ್ ಉದ್ಯೋಗಿ ಬ*ಲಿ
Next Article
ಬೆಳ್ಳಂದೂರಲ್ಲಿ ಪ್ರೀತಿಗೆ ಸಿಕ್ಕಿತು ಸಾ*ವಿನ ರೂಪ: ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರೇಯಸಿಯನ್ನೇ ಕೊಂ*ದ ಪಾಪಿ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment