ಬಿಡದಿ ಟೌನ್‌ಶಿಪ್ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಕಿಡಿ: ಇದು ಸರ್ಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಕೇಂದ್ರ ಸಚಿವ

4 months ago

48

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಮತ್ತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದ್ದು, ಇದು ಸರ್ಕಾರಿ ರಿಯಲ್ ಎಸ್ಟೇಟ್ ಯೋಜನೆಯಾಗಿದೆ ಎಂದು ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಯೋಜನೆಯನ್ನು ಭೂ ಮಾಫಿಯಾ ಹಾಗೂ ಭೂ ಲೂಟಿಕೋರರಿಗೆ ಲಾಭ ಮಾಡಿಕೊಡಲು ರೂಪಿಸಲಾಗಿದೆ. ಇದರಲ್ಲಿ ರೈತರಿಗೆ ಯಾವ ಲಾಭವು ಇಲ್ಲ. ಅದಕ್ಕಾಗಿ ಇದನ್ನು ಸರಕಾರಿ ರಿಯಲ್ ಎಸ್ಟೇಟ್ ದಂಧೆ ಎಂದು ಕರೆಯುತ್ತೇನೆ ಎಂದು ಆಕ್ರೋಶ ಹೊರಹಾಕಿದರು. ಬೆಂಗಳೂರು […] The post ಬಿಡದಿ ಟೌನ್‌ಶಿಪ್ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಕಿಡಿ: ಇದು ಸರ್ಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಕೇಂದ್ರ ಸಚಿವ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
SUPER FOOD | ಆರೋಗ್ಯದ ಸಂಜೀವಿನಿ ‘ನೇರಳೆ ಹಣ್ಣು’: ಮಧುಮೇಹ ಸೇರಿದಂತೆ ಹತ್ತಾರು ಕಾಯಿಲೆಗಳಿಗೆ ರಾಮಬಾಣ
Next Article
ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment