ಖ್ಯಾತ ಪತ್ರಕರ್ತ ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ನಿಧನ

4 months ago

44

0

ಖ್ಯಾತ ಪತ್ರಕರ್ತ ಪಿ. ಲಂಕೇಶ್‌ ಅವರ ಮಡದಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶರ ತಾಯಿ ಇಂದಿರಾ ಲಂಕೇಶ್‌ ಅವರು ಸೋಮವಾರ ನಿಧನರಾಗಿದ್ದಾರೆ. 84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯ ಎದುರಿಸುತ್ತಿದ್ದರು. ಅವರು ಇಂದು ಬೆಳಗ್ಗೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್‌ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದಿರಾ ಲಂಕೇಶ್ ಅವರು ಪುತ್ರಿ ಕವಿತಾ ಲಂಕೇಶ್‌ ಮತ್ತು ಪುತ್ರ ಇಂದ್ರಜಿತ್ ಲಂಕೇಶ್‌ ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ಇತಿಹಾಸ ಸೃಷ್ಟಿಸಿದ ‘ಲಂಕೇಶ್ ಪತ್ರಿಕೆ’ಯ ಆರಂಭದ […] The post ಖ್ಯಾತ ಪತ್ರಕರ್ತ ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಸಗೊಬ್ಬರ | ವಿಪಕ್ಷಗಳ ದ್ವಂದ್ವ ರಾಜಕಾರಣ: ಚಲುವರಾಯಸ್ವಾಮಿ
Next Article
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ………..

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment