ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

4 months ago

30

0

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ಇಬ್ಬರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿ. ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ದೂರುದಾರರಾದ ಪ್ರಾಣೇಶ ಸಿದ್ದಪ್ಪ ಭರತನೂರ, ಹಿರಿಯ ಕಾನೂನು ಅಧಿಕಾರಿ, ಕಲಬುರಗಿ ವಿಭಾಗ, ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡರು. ಆರೋಪಿಗಳಾದ ಸಂಜೀವನ್ ದತ್ತಾಜಿ ಪಾಟೀಲ್ […] The post ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಾಮಾಣಿಕತೆ, ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ -ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ
Next Article
ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ರು- ಸಿಎಂ ಡಿಕೆ ಶಿವಕುಮಾರ್ ಟಾಂಗ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment