ಬಿಡದಿ ಟೌನ್ ಶಿಪ್ ಗೆ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷ ವಿರೋಧ?

4 months ago

28

0

ಬೆಂಗಳೂರು,ಜೂನ್,15,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸ್ವತಃ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಯಾವುದೇ ಕಾರ್ಯಕ್ರಮ ಪಕ್ಷಕ್ಕೆ ಡ್ಯಾಮೇಜ್ ಆಗಬಾರದು. ಈ ವಿಚಾರ ಮುಂದಿನ ಸಚಿವ ಸಂಫುಟ ಸಭೆಯಲ್ಲಿ ಚರ್ಚೆಗೆ ಬರುತ್ತದೆ.   ನೋಡೋಣ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ.  ಯಾವುದೇ ಒಂದು ವಿಚಾರ ಸರ್ಕಾರಕ್ಕೆ ಹೊರೆಯಾಗಬಾರದು ಪಕ್ಷಕ್ಕೂ ಡ್ಯಾಮೇಜ್ ಆಗಬಾರದು ಎಂದರು. ಇನ್ನು ಮುಖ್ಯಮಂತ್ರಿಗಳ ಭೇಟಿಯಲ್ಲಿ […] The post ಬಿಡದಿ ಟೌನ್ ಶಿಪ್ ಗೆ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷ ವಿರೋಧ? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ
Next Article
ಗ್ಯಾರಂಟಿ ಫಲಾನುಭವಿಗಳ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment