ಕಡ್ಲೆ ಬೀಚ್‌ನಲ್ಲಿ ದುರಂತ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರವಾಸಿಗ ಸಮುದ್ರಪಾಲು

4 months ago

71

0

ಹೊಸದಿಗಂತ ವರದಿ ಕುಮಟಾ: ಸ್ನೇಹಿತರೊಂದಿಗೆ ಸಮುದ್ರ ತೀರದಲ್ಲಿ ರೀಲ್ಸ್ ಚಿತ್ರೀಕರಣ ಮಾಡುತ್ತಿದ್ದ ವೇಳೆ ಪ್ರವಾಸಿಗನೊಬ್ಬ ಪ್ರಕ್ಷುಬ್ಧ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪೂಣೆ ಮೂಲದ ಜೀವನ ಭಟರಾಯಿ (26) ಸಮುದ್ರದಲ್ಲಿ ಕೊಚ್ಚಿಹೋದ ಯುವಕನಾಗಿದ್ದಾನೆ. ರಜೆ ಕಳೆಯುವ ಉದ್ದೇಶದಿಂದ ಸ್ನೇಹಿತರೊಂದಿಗೆ ಕುಮಟಾಕ್ಕೆ ಆಗಮಿಸಿದ್ದ ಆತ, ಕಳೆದ ಮೂರು ದಿನಗಳಿಂದ ಕಡ್ಲೆಯ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದನು. ಸೋಮವಾರ ಸಮುದ್ರ ತೀರದಲ್ಲಿ ಸ್ನೇಹಿತರೊಂದಿಗೆ […] The post ಕಡ್ಲೆ ಬೀಚ್‌ನಲ್ಲಿ ದುರಂತ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರವಾಸಿಗ ಸಮುದ್ರಪಾಲು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿ: ವಿಷ ಬೆರೆಸಿದ ಜೀರಾ ಸೋಡಾ ಕುಡಿಸಿ ಬಳಿಕ ಕುತ್ತಿಗೆ ಹಿಸುಕಿ ಕೊಂ*ದ ಪತಿ
Next Article
ಬೇರೆಯವರ ಮನೆಯ ಟ್ರಂಕ್‌ನಲ್ಲಿದ್ದ ಬಂಗಾರ ಕದ್ದು ಅಡವಿಟ್ಟಿದ್ದ ಇಬ್ಬರ ಬಂಧನ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment