ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್‌ ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

4 months ago

42

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಎದೆನೋವಿನಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಸ್ಪತ್ರೆಗೆ ಆಗಮಿಸಿ ಶಾಸಕರ ಆರೋಗ್ಯ ವಿಚಾರಿಸಿದರು. ಕೆಲವು ದಿನಗಳಿಂದ ಎದೆನೋವಿನಿಂದ ಬಳಲುತ್ತಿದ್ದ ಇಕ್ಬಾಲ್‌ ಹುಸೇನ್‌, ಬಿಪಿಯಲ್ಲಿ ಏರಿಳಿತ ಆದ ಕಾರಣ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ಮಾಡಿದ್ದು, ಸ್ಟಂಟ್‌ ಅವಳಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಕ್ಬಾಲ್ ಹುಸೇನ್ […] The post ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್‌ ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಯೋತ್ಪಾದಕರಿಗೆ ರಾಜಮರ್ಯಾದೆ ನೀಡುವ ಸಂಸ್ಕೃತಿ ಬಿಜೆಪಿಯದ್ದಲ್ಲ: ಸಿ.ಟಿ. ರವಿ ವಾಗ್ದಾಳಿ
Next Article
ಮಕ್ಕಳು ಆದಷ್ಟು ಕಣ್ಣಮುಂದೆಯೇ ಇರಲಿ! ಸಂಪ್‌ಗೆ ಬಿದ್ದು ಮೂರು ವರ್ಷದ ಮಗು ಸಾ*ವು, ಪೋಷಕರ ಆಕ್ರಂದನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment