ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

4 months ago

34

0

ತಿರುವನಂತಪುರಂ: ಕೇರಳ ಸರ್ಕಾರವು ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆಗೆ ಇಂದು ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಈ ಯೋಜನೆಯನ್ನು ಉದ್ಘಾಟಿಸಿದರು. ಮಹಿಳಾ ಸಿಬ್ಬಂದಿಯೇ ಬಸ್ ನಿರ್ವಹಣೆ ಯೋಜನೆಯ ಉದ್ಘಾಟನಾ ಪ್ರಯಾಣವು ವಿಶೇಷವಾಗಿ ಸ್ಮರಣೀಯವಾಗಿತ್ತು. ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿ – ಮಹಿಳಾ ಚಾಲಕಿ ಮತ್ತು ಮಹಿಳಾ ಕಂಡಕ್ಟರ್ ಅವರೇ ನಿರ್ವಹಿಸಿದ ಬಸ್‌ನಲ್ಲಿ ಮುಖ್ಯಮಂತ್ರಿ ಸತೀಶನ್ ಸ್ವತಃ ಪ್ರಯಾಣಿಸಿದರು. ಈ ಮೂಲಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತಕ್ಕೆ ಬಂತು ನ್ಯೂಕ್ಲಿಯರ್ ಶೀಲ್ಡ್: ಮತ್ತಷ್ಟು ಬಲಗೊಂಡ ಭಾರತದ ಆಯುಧಾಗಾರ
Next Article
ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment