ಪಬ್ ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ

4 months ago

35

0

ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ  ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.  ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೊದಲು ಪಬ್‌ನ ಅಡುಗೆ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲಿ ಇಡೀ ಪಬ್‌ ಗೆ ವ್ಯಾಪಿಸಿದ್ದು, ದಟ್ಟವಾದ ಕಪ್ಪು ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ
Next Article
ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment