ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

4 months ago

32

0

ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಬೆಂಗಳೂರಿನ ಮೈಸೂರು ರಸ್ತೆಯ ಶಿರ್ಸಿ ಸರ್ಕಲ್ ಬಳಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಸದ ಲಾರಿ ಹರಿದು 35 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತಮಿಳುನಾಡಿನ ರಿಜಿಸ್ಟರ್ ಹೊಂದಿರೋ ಬೈಕಿನಲ್ಲಿ ವ್ಯಕ್ತಿಯೊಬ್ಬ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಜಿಬಿಎ ಕಸದ ಲಾರಿ ಆತನ ಮೇಲೆ ಹರಿದಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿರ್ಲಕ್ಷ್ಯದ ಚಾಲನೆಯೇ ಈ ಭೀಕರ ಅಪಘಾತಕ್ಕೆ ಕಾರಣವಾಗಿದ್ದು, ಅಪಘಾತದಿಂದಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಬ್ ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ
Next Article
ಮಗುವಿನ ಮೇಲೆ ಬೀದಿ ನಾಯಿಗಳಿಂದ ಭೀಕರ ಅಟ್ಯಾಕ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment