ಫಲಿಸದ ಪ್ರಾರ್ಥನೆ: ಕಡ್ಲೆ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ

4 months ago

35

0

ಹೊಸದಿಗಂತ ವರದಿ ಕುಮಟಾ: ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗಿ ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಮಂಗಳವಾರ ಬೆಳಿಗ್ಗೆಪತ್ತೆಯಾಗಿದೆ. ಸೋಮವಾರ ಮಧ್ಯಾಹ್ನ ಗೆಳೆಯರ ಜೊತೆ ಕಡ್ಲೆ ಸಮುದ್ರ ತೀರದಲ್ಲಿ ನೀರಿಗಿಳಿದ ಸಂದರ್ಭದಲ್ಲಿ ಪೂಣಾ ಮೂಲದ ಜೀವನ್ ಭಟ್ರಾಯಿ(26) ಎಂಬ ಯುವಕ ಅಲೆಗಳ ಜೊತೆ ಕೊಚ್ಚಿ ಹೋಗಿ ಕಣ್ಮರೆಯಾಗಿದ್ದ. ಕರಾವಳಿ ಕಾವಲು ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ ಸಾಕಷ್ಟು ಶೋಧಕಾರ್ಯ ನಡೆಸಿದರೂ ಮೃತ ದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಮುಂಜಾನೆ ಕುಮಟಾದ ಕಡೆಕೋಡಿ ಸಮುದ್ರ […] The post ಫಲಿಸದ ಪ್ರಾರ್ಥನೆ: ಕಡ್ಲೆ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಂಗಳೂರಿನ ಫೇಮಸ್ ವಿದ್ಯಾರ್ಥಿ ಭವನ ಮಸಾಲೆ ದೋಸೆ‌ ಸಖತ್‌ ಇಷ್ಟ!
Next Article
ಕೊಡಗಿನಲ್ಲಿ ಮನೆ, ತೋಟ ನಂತರ ಈಗ ಹಟ್ಟಿಗೇ ಲಗ್ಗೆ: ಮಲಗಿದ್ದ ಕರುವಿನ‌ ಮೇಲೆ ಎರಗಿದ ಸಲಗ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment