ಬೆಳ್ಳಂಬೆಳಗ್ಗೆ ಶಾಕ್‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

4 months ago

31

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆ ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್‌ ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ 12 ತಂಡ ಏಕಕಾಲಕ್ಕೆ 12 ಕಡೆ ದಾಳಿ ನಡೆಸಿದೆ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ (ವಾಯವ್ಯ) ಚೀಫ್‌ ಮೆಕ್ಯಾನಿಕ್‌ ಆಗಿರುವ ಸಿದ್ದೇಶ್ವರ […] The post ಬೆಳ್ಳಂಬೆಳಗ್ಗೆ ಶಾಕ್‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಾವಿನಹಣ್ಣು ತಿಂದು ಮೃತಪಟ್ಟವರ ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್‌
Next Article
UPSC CURRENT AFFAIRS – 15 JUNE 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment